ಹಾಸನ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ 10 ರಂದು ಮಕ್ಕಳಿಗೆ ನಾನಾ ಸ್ಪರ್ಧೆ

Published On :

ಹಾಸನ: ಹೇಮಾವತಿ ಮಹಿಳಾ ಸಂಘದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.10 ರಂದು ಶಾಲಾ ಮಕ್ಕಳಿಗೆ ನಾನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಒಂದು ಶಾಲೆಯಿಂದ 5 ಮಂದಿ ಮಕ್ಕಳನ್ನು ಸ್ಪರ್ಧೆಗೆ ಕಳುಹಿಸಬಹುದಾಗಿದೆ. ಸ್ಪರ್ಧೆಗಳು ಅಂದು  ಮಧ್ಯಾಹ್ನ 2 ಕ್ಕೆ  ಕೆ.ಆರ್. ಪುರಂನಲ್ಲಿರುವ ರಾಮಕೃಷ್ಣ ವಿದ್ಯಾಲಯ (ಹೋಲಿಮದರ್) ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. 1 ರಿಂದ 4 ನೇ ತರಗತಿ ಮಕ್ಕಳಿಗೆ ರಾಷ್ಟ್ರೀಯ ನಾಯಕರ ವೇಷಭೂಷಣ ಸ್ಪರ್ಧೆ, 5 ರಿಂದ 7 ನೇ ತರಗತಿ ಮಕ್ಕಳಿಗೆ ರಾಷ್ಟ್ರ ಧ್ವಜದ ಚಿತ್ರ ಬಿಡಿಸುವುದು ಮತ್ತು 8 ರಿಂದ 10 ನೇ ತರಗತಿ ಮಕ್ಕಳಿಗೆ ದೇಶ ಭಕ್ತಿಗೀತೆ ಸ್ಪರ್ಧ್ಧೆಗಳು ನಡೆಯಲಿವೆ. ವಿಜೇತ ಮಕ್ಕಳಿಗೆ ಅಂದೇ ಬಹುಮಾನ ವಿತರಿಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.