ಹಾಸನ

ನಾಡಿನ ಪರಂಪರೆ ಮರೆಯಬೇಡಿ: ತಹಶೀಲ್ದಾರ್ ಕೇಶವಮೂರ್ತಿ

Published On :

ಜಾವಗಲ್: ನಾಡಿನ ಪರಂಪರೆಯನ್ನು ಯಾರೂ ಮರೆಯಬಾರದೆಂದು ತಹಸೀಲ್ದಾರ್ ಕೇಶವಮೂರ್ತಿ ಅಭಿಪ್ರಾಯಪಟ್ಟರು.
ಶನಿವಾರ ಜಾವಗಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳ್ಳಿಮಂಡಲ ಜಿಲ್ಲಾಸಮಿತಿ ಹಾಸನ, ಆದರ್ಶ ಸುಗಮಸಂಗೀತ ಅಕಾಡೆಮಿ ಬೆಂಗಳೂರು ಮತ್ತು ಕರ್ನಾಟಕ ಸುಗಮಸಂಗೀತ ಪರಿಷತ್ ಬೆಂಗಳೂರು, ಇವರ ಸಹಯೋಗದಲ್ಲಿ ಕನ್ನಡ ನಿತ್ಯೋತ್ಸವ ತರಬೇತಿ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಿಇಓ ಎಸ್.ಪಿ.ನಟರಾಜು,  ಪ್ರಾಂಶುಪಾಲ ವಸಂತರಾಜ್ ಅರಸ್ , ಉಪಪ್ರಾಂಶುಪಾಲ ಯೋಗೀಶ್, ತಾಪಂ  ಸದಸ್ಯೆ ಲಕ್ಷ್ಮೀರವಿಶಂಕರ್, ಬೆಳ್ಳಿಮಂಡಲ ಜಿಲ್ಲಾಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್, ಆದರ್ಶ ಸುಗಮಸಂಗೀತ ಅಕಾಡೆಮಿ ಬೆಂಗಳೂರು,  ಸುಗಮಸಂಗೀತ ಪರಿಷತ್ ಬೆಂಗಳೂರಿನ ಪ್ರಧಾನ ಕಾರ್ಯದರ್ಶಿ ಕಿಕ್ಕೇರಿ ಕೃಷ್ಣಮೂರ್ತಿ, ಗ್ರಾಪಂ ಅಧ್ಯಕ್ಷೆ ಕವಿತಾ ಮಂಜುನಾಥ್, ಉಪತಹಸೀಲ್ದಾರ್ ಅಶೋಕ್, ಪಿಡಿಓ ಚಂದ್ರಶೇಖರ್ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.