ಹಾಸನ

ಶನೇಶ್ವರಸ್ವಾಮಿ ದೇಗುಲ ಅಭಿವೃದ್ಧಿಗೆ ಲಕ್ಷ ರು. ಅನುದಾನ

Published On :

ಸಕಲೇಶಪುರ:ಪಟ್ಟಣದ ಶನೇಶ್ವರಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ  ಲಕ್ಷ ರು. ಅನುದಾನ ನೀಡಲಾಯಿತು. ಪಟ್ಟಣದ ಹಳೇಸಂತವೇರಿ ಬಡಾವಣೆಯಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿದ  ಗ್ರಾಮಾಭಿವೃದ್ಧಿ ಸಂಸ್ಥೆ ಅಧಿಕಾರಿ ಸುನಿತಾ ಪ್ರಭು ದೇವಸ್ಥಾನ ಮಂಡಳಿ ಸದಸ್ಯ  ಎಸ್.ಡಿ ಆದರ್ಶಗೆ ಒಂದು ಲಕ್ಷ ಚೆಕ್ ನೀಡಿದರು.
ಅಲ್ಲದೆ  ದೇವಸ್ಥಾನ ಅಭಿವೃದ್ಧಿಗೆ ಬೇಕಿರುವ ಸಹಾಯವನ್ನು ಧರ್ಮಸ್ಥಳ ಕ್ಷೇತ್ರ ನೀಡಲು ಸಿದ್ದವಿದೆ ಎಂದರು.  ಸಂಘದ ಜಗದೀಶ್, ದೇವಸ್ಥಾನ ಸಮಿತಿ ಬಾಲಸುಬ್ರಹ್ಮಣ್ಯ, ಈಶ್ವರ್, ನಾಗೇಶ್, ಯೋಗೇಶ್, ಆನಂದ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.