ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ
Published On :
ಹಾಸನ: ಕೆ.ಎಂ.ಎಫ್ ಪಶು ಆಹಾರ ಘಟಕದ ನೌಕರ ಜಗದೀಶ್ ಮಂಗಳೂರಿನ ಕಿನ್ನಿಗೋಳಿಯಲ್ಲಿ ನಡೆದ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
ಈ ಮೂಲಕ ಅವರು, ಸತತ ಮೂರು ವರ್ಷ ಚಿನ್ನದ ಪದಕ ಪಡೆದು ಹ್ಯಾಟ್ರಿಕ್ ಸಂಪಾದಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ರೈಟ್ ನಗರದಲ್ಲಿ ಜನವರಿ 4 ರಿಂದ 9 ರವರೆಗೆ ನಡೆಯಲಿರುವ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

