ಹಾಸನ

ಅಶ್ವಿನಿ ಅಂಗಡಿಗೆ ಸನ್ಮಾನ

Published On :

ಹಾಸನ: ವಿಶ್ವಸಂಸ್ಥೆಯ ಯುವ ಪ್ರಶಸ್ತಿಯ ವಿಜೇತೆ ಹಾಸನದ ಅಶ್ವಿನಿ ಅಂಗಡಿ ಅವರನ್ನು ಇತ್ತೀಚೆಗೆ   ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಮ್ಮೇಳನ, ಬೆಳ್ಳಿ ಹಬ್ಬ ಮತ್ತು ಕಾರ್ಯಾಗಾರದಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್. ರೇಣುಕಾರಾಧ್ಯ, ಪ್ರಧಾನ ಕಾರ್ಯದರ್ಶಿ ಟಿ.ಟಿ.ಗಿರಿಯಪ್ಪ, ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ, ಸರ್ಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ  ಮಹಾದೇವಯ್ಯ ಮಠಪತಿ, ಅಂಗವಿಕಲರ ಅಧಿನಿಯಮದ ಆಯುಕ್ತ  ಎಸ್. ರಾಜಣ್ಣ, ನಿರ್ದೇಶಕ ಜಯವಿಭಯಸ್ವಾಮಿ, ಹಾಸನ ಜಿಲ್ಲಾಧ್ಯಕ್ಷ ರಾಮಕೃಷ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.