ಬಸ್ಸಿಂದ ಅಂಗವಿಕಲನನ್ನು ಹೊರದಬ್ಬಿದ ನಿರ್ವಾಹಕ
ಸಕಲೇಶಪುರ: ಸಾರಿಗೆ ಸಂಸ್ಥೆ ಬಸ್ ನಿರ್ವಾಹಕ ಅಂಗವಿಕಲರೊಬ್ಬರನ್ನು ಚಲಿಸುತ್ತಿರುವ ಬಸ್ಸಿನಿಂದಲೇ ಹೊರದಬ್ಬಿದ ಅಮಾನವೀಯ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ತಾಲೂಕಿನ ಮಾವಿನೂರು ಗ್ರಾಮದ ಬಸವರಾಜು (55) ನಿರ್ವಾಹಕನಿಂದ ಹೊರದಬ್ಬಲ್ಪಟ್ಟ ದುರ್ದೈವಿ.
ಪಟ್ಟಣದ ಹಳೆ ಬಸ್ ನಿಲ್ದಾಣದಿಂದ ಹೊಸ ಬಸ್ ನಿಲ್ದಾಣಕ್ಕೆ ತೆರಳಲು ಬಸ್ ಏರಿ ನಿರ್ವಾಹಕನಿಗೆ ಅಂಗವೈಕಲ್ಯ ಪಾಸ್ ತೋರಿಸಿದ ಸಂದರ್ಭದಲ್ಲಿ ನಿರ್ವಾಹಕ ಇವರೊಂದಿಗೆ ಅನುಚಿತವಾಗಿ ವರ್ತಿಸಿ ಬಸ್ನಿಂದ ಹೊರದಬ್ಬಿದ್ದಾನೆ. ಬಸವರಾಜುವಿಗೆ ಪ್ರಾಣಕ್ಕೆ ಯಾವ ಅಪಾಯವಾಗದೇ ಸಣ್ಣಪುಟ್ಟ ಗಾಯಗೊಂಡಿದ್ದು, ಅವರನ್ನು ಸಾರ್ವಜನಿಕರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

