ಮನೆ ಕಟ್ಟಲು ನಾಲೆ ಕಲ್ಲುಗಳನ್ನೇ ಕಿತ್ತ ಭೂಪರು!
ಹೊಳೆನರಸೀಪುರ: ಆಶ್ರಯ ಮನೆ ಕಟ್ಟುವ ಸಲುವಾಗಿ ತೆವಡಳ್ಳಿ ಸಮೀಪದ ನಾಲೆಯ ಕಲ್ಲುಗಳನ್ನೇ ಕಿತ್ತು ಅವುಗಳನ್ನು 2 ಟ್ರ್ಯಾಕ್ಟರ್ಗಳಲ್ಲಿ ತುಂಬಿಕೊಂಡು ಹೋಗುತ್ತಿದ್ದಾಗ ಗ್ರಾಮಾಂತರ ಠಾಣೆ ಪೋಲಿಸರು ಅವನ್ನು ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ.
ಕಳೆದ ತಿಂಗಳು ಶಾಸಕ ರೇವಣ್ಣ ತೆವಡಳ್ಳಿ ಗ್ರಾಮದ ಕೆಲವರಿಗೆ ಆಶ್ರಯ ಮನೆ ಹಕ್ಕು ಪತ್ರ ವಿತರಿಸಿದ್ದರು. ಮನೆ ಕಟ್ಟಡ ನಿರ್ಮಾಣದ ಅಡಿಗಲ್ಲಿಗಾಗಿ ಗ್ರಾಮ ಸಮೀಪದ ನಾಲೆ ಕಲ್ಲುಗಳನ್ನು ಕಿತ್ತು ಅವುಗಳನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಟ್ರ್ಯಾಕ್ಟರ್ ವಶಪಡಿಸಿಕೊಂಡು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

