ಹಾಸನ

ನಂದಿನ ಹಾಲು ಗ್ರಾಹಕರ ಸಮಾವೇಶ

Published On :

ಅರಸೀಕೆರೆ: ಮನುಷ್ಯನಿಗೆ ಗುಣಮಟ್ಟದ ಆಹಾರ ಹೇಗೆ ಮುಖ್ಯವೋ ಹಾಗೆಯೇ ಗುಣಮಟ್ಟದ ಹಾಲೂ ಅಷ್ಟೇ ಮುಖ್ಯ ಎಂದು ಇನ್ನರ್ವೀಲ್ ಅಧ್ಯಕ್ಷೆ ಸುಮನಾ ಭರತ್ ತಿಳಿಸಿದರು.
ಪಟ್ಟಣದ ರೋಟರಿ ಭವನದಲ್ಲಿ ಇನ್ನರ್ ವೀಲ್ ಹಾಗೂ ಹಾಸನ ಹಾಲು ಉತ್ಪಾದಕರ ಸಂಘ ಒಕ್ಕೂಟದಿಂದ  ಏರ್ಪಡಿಸಲಾಗಿದ್ದ ನಂದಿನಿ ಹಾಲಿನ ಗ್ರಾಹಕರ ಸಮಾವೇಶದಲ್ಲಿ ಮಾತನಾಡಿ ಶುದ್ದ ಹಾಲು ಬಳಸುವುದರಿಂದ ಆರೋಗ್ಯ ಕಾಪಾಡಿ ಕೊಳ್ಳಬಹುದಾಗಿದೆ. ಹಾಲಿನ ಉತ್ಪನ್ನಗಳನ್ನು ಸುಸಜ್ಜಿತ ರೀತಿಯಲ್ಲಿ ಶಿಥಲೀಕರಣ ಘಟಕಗಳ ಮೂಲಕ ರಕ್ಷಿಸದರೆ ಹೆಚ್ಚುದಿನಗಳ ಕಾಲ ಕೆಡದಂತೆ ಸಂರಕ್ಷಿಸಬಹುದಾಗಿದೆ ಎಂದು ಹೇಳಿದರು. ಕಾರ್ಯದರ್ಶಿ ಪದ್ಮಶಂಕರ್ ಹಾಲು ಉತ್ಪಾದಕರ ಸಂಘದ ಸದಸ್ಯರು ಅಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.