ಹಾಸನ

29ರಂದು ನಗರದಲ್ಲಿ ಪ್ರಾಂಶುಪಾಲರ ಸಭೆ

Published On :

ಹಾಸನ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎನ್. ರಾಜಮ್ಮ ಅಧ್ಯಕ್ಷತೆಯಲ್ಲಿ ಜ. 29ರಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಜಿಲ್ಲೆಯ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜಿನ ಎಲ್ಲಾ ಪ್ರಾಂಶುಪಾಲರ ಸಭೆ ಕರೆಯಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.