ನರ್ಸಿಂಗ್ ಪರೀಕ್ಷೆ: ಸರ್ಕಾರಿ ಶುಶ್ರೂಷ ವಿದ್ಯಾಲಯಕ್ಕೆ: ಉತ್ತಮ ಫಲಿತಾಂಶ
ಹೊಳೆನರಸೀಪುರ: ಇಲ್ಲಿನ ಸರ್ಕಾರಿ ಶುಶ್ರೂಷ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ 2012ರ ಆಗಸ್ಟ್ನಲ್ಲಿ ನಡೆಸಲಾದ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿರುವುದಾಗಿ ಕಾಲೇಜಿನ ಪ್ರಾಂಶುಪಾಲೆ ಆರ್.ಸರೋಜಿನಿದೇವಿ ತಿಳಿಸಿದ್ದಾರೆ.
ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ನಲ್ಲಿ 42 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು, 32 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇವರಲ್ಲಿ 11 ವಿದ್ಯಾರ್ಥಿಗಳು ಮೊದಲ ದರ್ಜೆಯಲ್ಲಿ ಉತ್ತೀರ್ಣರಾಗಿ ಶೇ. 76 ಫಲಿತಾಂಶ ಬಂದಿದೆ.
ದ್ವಿತೀಯ ವರ್ಷದ ಬಿಎಸ್ಸಿ ನರ್ಸಿಂಗ್ನ 20 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು, ಶೇ.90ರಷ್ಟು ಫಲಿತಾಂಶ ತಂದಿದ್ದಾರೆ. ತೃತೀಯ ವರ್ಷದ ನರ್ಸಿಂಗ್ನ 19 ವಿದ್ಯಾರ್ಥಿಗಳ ಪೈಕಿ 19ವಿದ್ಯಾರ್ಥಿಗಳೂ ಉತ್ತೀರ್ಣರಾಗಿರುವುದಲ್ಲದೇ, 8 ಅತ್ಯುತ್ತಮ ದರ್ಜೆ ಹಾಗೂ 11ವಿದ್ಯಾರ್ಥಿಗಳು ಮೊದಲ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶಕ್ಕೆ ಕಾರಣರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

