ಹಾಸನ

ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ರಸಗ್ರಹಣ ಕಾರ್ಯಕ್ರಮ

Published On :

ಕ.ಪ್ರ. ವಾರ್ತೆ೤ ಹಾಸನ ೤ ಮಾ. 10
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಸನ ತಾ. ಅನುಗವಳ್ಳಿ ಗ್ರಾಮದಲ್ಲಿ ನೇತಾಜಿ ಕೈಗಾರಿಕಾ ತರಬೇತಿ ಕಾಲೇಜಿನ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ರಸಗ್ರಹಣ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  
ಕವಿ ಕಾವ್ಯ ಸಾಹಿತ್ಯ ವಿಷಯವಾಗಿ ಮಾತನಾಡಿದ ಸಾಹಿತಿ ಗೊರೂರು ಅನಂತರಾಜು ಅವರು, ವಿಜ್ಞಾನ ಅರಿಯುವ ಮುನ್ನ ಸಾಹಿತ್ಯವನ್ನರಿ ಎಂಬ ಜಾಣ್ನುಡಿಯಂತೆ ವೈಜ್ಞಾನಿಕ ಬೆಳವಣಿಗೆ ಹಿನ್ನೆಲೆಗೆ ಪ್ರೇರಣೆಯಾಗಿ ಸಾಹಿತ್ಯವು ಸಮಾಜ ಸಂಸ್ಕೃತಿ ಪರಿವರ್ತನೆಗೆ ಅನನ್ಯ ಕಾಣಿಕೆ ನೀಡಿದೆ ಎಂದರು.  ಜಿಲ್ಲಾ ವಚನ ಸಾಹಿತ್ಯ ಪರಿಷತ್ತು  ಗೌರವಾಧ್ಯಕ್ಷ ರಾಮಕೃಷ್ಣಯ್ಯ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕುಮಾರ್ ಇಲಾಖೆಯಿಂದ ಕಲಾವಿದರಿಗೆ ಅವ ಕಾಶಗಳ ಬಗ್ಗೆ ಮಾಹಿತಿ ನೀಡಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.