ಕುವೆಂಪು ಪ್ರತಿಷ್ಠಾನದಿಂದ ಅಂತರ್ಜಾತಿ ವಿವಾಹ
ಕ.ಪ್ರ.ವಾರ್ತೆ ಹಾಸನ ಮಾ.14
ಕುವೆಂಪು ಪ್ರತಿಷ್ಠಾನ ಸಾಮಾಜಿಕ ಬದಲಾವಣೆ ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಮಂತ್ರ ಮಾಂಗಲ್ಯ ವಿಧಾನದಲ್ಲಿ ವಿವಾಹವಾಗಲು ಸ್ವಇಚ್ಚೆಯಿಂದ ಬರುವ ಯುವಕ ಯುವತಿಯರಿಗೆ ಕುಪ್ಪಳಿ ಕುವೆಂಪು ಜನ್ಮ ಶತಮಾನೋತ್ಸವ ಸ್ಮಾರಕ ಭವನದಲ್ಲಿ ಅವಕಾಶ ಮಾಡಿ ಕೊಡುತ್ತಿದೆ. ಮದುವೆ ಕುವೆಂಪು ಪ್ರಣೀತವಾಗಿರು ವಂತೆಯೇ ನಡೆಯಬೇಕು. ಪ್ರತಿಷ್ಠಾನದ ನೀತಿ ನಿಯಮಾವಳಿಗಳಿಗೆ ಬದ್ಧವಾಗಿರಬೇಕು. ಇದಕ್ಕೆ ಸಿದ್ಧರಿರುವ ಎಲ್ಲಾ ಜಾತಿ ಧರ್ಮದವರಿಗೂ, ಅಂತರ್ಜಾತಿಯ ವಿವಾಹಗಳಿಗೂ ಸ್ಥಳಾವಕಾಶ ಕಲ್ಪಿಸಿ ಕೊಡಲಾಗುವುದು. ಹೇಮಾಂಗಣದಲ್ಲಿ ಸಾಂಸ್ಕೃತಿಕ ಶೈಕ್ಷಣಿಕ ಕಾರ್ಯಕ್ರಮಗಳಿಲ್ಲದ ನಿಗದಿತ ದಿನಗಳಲ್ಲಿ ವಿವಾಹಗಳಿಗಾಗಿ ಎಡೆಮಾಡಿ ಕೊಡಲಾಗುವುದು. ಆಸಕ್ತರು ಕುವೆಂಪು ಪ್ರತಿಷ್ಠಾನವನ್ನು ಸಂಪರ್ಕಿಸಬಹುದು. ಮಾಹಿತಿಗಾಗಿ 944893 2056 ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

