ಯಗಚಿ ನದಿ ದಡದಲ್ಲಿ ಮರಳು ಸಾಗಿಸುತ್ತಿದ್ದ 3 ಲಾರಿ ವಶ
ಕ.ಪ್ರ.ವಾರ್ತೆ ಬೇಲೂರು ಮಾ. 15
ಯಗಚಿ ನದಿ ದಡದಲ್ಲಿ ಆಕ್ರಮ ಮರಳು ತೆಗೆಯುತ್ತಿದ್ದ ಇಟಾಚಿಯನ್ನು ದ್ವಂಸ ಮಾಡಿ 3 ಲಾರಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಅರೇಹಳ್ಳಿ ಹೋಬಳಿ ಮದ್ವಾಪುರ ಗ್ರಾಮದ ಯಗಚಿ ನದಿಯ ದಡದಲ್ಲಿ ಆಕ್ರಮ ಮರಳು ತೆಗೆಯಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಧರಿಸಿ ಉಪತಹಸೀಲ್ದಾರ್ ಅಣ್ಣೇಗೌಡ ಮತ್ತು ಪೊಲೀಸ್ ಇಲಾಖೆ ನೇತೃತ್ವದಲ್ಲಿ ದಾಳಿ ನಡೆಸಿ ಮರಳು ತೆಗೆಯಲು ಬಳಸುತ್ತಿದ್ದ ಇಟಾಚಿಯನ್ನು ದ್ವಂಸ ಮಾಡಲಾಯಿತು.
ಸ್ಥಳದಲ್ಲಿ ಮರಳು ತುಂಬಿದ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ದಾಳಿ ಸಂದರ್ಭದಲ್ಲಿ ಸಿಪಿಐ ಶ್ರೀಕಾಂತ್, ಪಿಎಸೈ ಆಶ್ವಿನ್ ಕುಮಾರ್ ಇದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

