ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ
ಸಕಲೇಶಪುರ: ಕಾಂಗ್ರೆಸ್ ನಾಯಕರ ಇಬ್ಬಗೆ ನೀತಿಯನ್ನು ಖಂಡಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿರುವುದಾಗಿ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಕಾರ್ ಮಲ್ಲೇಶ್ ತಿಳಿದ್ದಾರೆ. ಹಲವು ವರ್ಷಗಳಿಂದ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿರುವ ನನ್ನನ್ನು ನಂಬಿ ಪಕ್ಷದ ಮುಖಂಡರು ಪುರಸಭೆ ಚುನಾವಣೆಯಲ್ಲಿ ಪಟ್ಟಣದ 16 ನೇ ವಾರ್ಡ್‌ನಿಂದ ಸ್ಪರ್ಧೆಗೆ ಅವಕಾಶ ಕಲ್ಪಿಸಿದ್ದರು. ಆದರೆ ಪಕ್ಷದ ಕೆಲವು ಮುಖಂಡರನ್ನು ನನ್ನ ವಿರುದ್ಧ ಅಪಪ್ರಚಾರ ನಡೆಸುವ ಮೂಲಕ ಕೆಲವೇ ಮತಗಳ ಅಂತರದ ಸೋಲಿಗೆ ಕಾರಣರಾದರು. ಇದರಿಂದ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

