ನಾಳೆ ನಾನಾ ಸವಲತ್ತುಗಳ ವಿತರಣೆ
ಹಾಸನ: ಅರಣ್ಯ ಇಲಾಖೆಯಿಂದ ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ನ. 6 ರಂದು ಬೆಳಗ್ಗೆ 11.15 ಕ್ಕೆ ಹಾಸನ ಅರಣ್ಯ ವೃತ್ತದ ಅರಣ್ಯ ವಿಭಾಗಗಳ ಆಯ್ದ ಫಲಾನುಭಾವಿಗಳಿಗೆ ಸರ್ಕಾರದ ನಾನಾ ಯೋಜನೆಗಳಡಿಯಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಅರಣ್ಯ ಸಚಿವ ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸುವರು. ರಾಜ್ಯ ಲೋಕೋಪಯೋಗಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಭಾಗವಹಿಸುವರು. ಮಾಜಿ ಪ್ರಧಾನಿ ದೇವೇಗೌಡರ ಗೌರವಾನ್ವಿತ ಉಪಸ್ಥಿತಿಯಲ್ಲಿ ಶಾಸಕ ಎಚ್.ಎಸ್.ಪ್ರಕಾಶ್ ಅಧ್ಯಕ್ಷತೆ ವಹಿಸುವರು.
ಶಾಸಕ ವೈ.ಎನ್.ರುದ್ರೇಶ್ಗೌಡ, ಎ.ಮಂಜು, ಎಚ್.ಡಿ.ರೇವಣ್ಣ, ಎಚ್.ಕೆ.ಕುಮಾರಸ್ವಾಮಿ, ಕೆ.ಎಂ.ಶಿವಲಿಂಗೇಗೌಡ,ಸಿ.ಎನ್.ಬಾಲಕೃಷ್ಣ, ಪಟೇಲ್ ಶಿವರಾಂ, ಬಿ.ಬಿ.ಶಿವಪ್ಪ, ಗೋ.ಮಧುಸೂಧನ್, ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಅಂಬಿಕಾ ರಾಮಣ್ಣ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ದೀಪಕ್ಶರ್ಮಾ, ಜಿ.ಎಸ್.ಪ್ರಭು, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ.ಕೆ.ಸಿಂಗ್, ಜಿ.ಎನ್.ಕುಮಾರ್, ಕೆ.ಎಸ್.ಸುಗಾರ, ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪಸಿಂಗ್, ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣನವರ್ ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

