ಹಾಸನ

ಅಂತಾರಾಷ್ಟ್ರೀಯ ನೃತ್ಯ ಕಾರ್ಯಾಗಾರ

Published On :

ಕ.ಪ್ರ.ವಾರ್ತೆ ಹಾಸನ ನ. 23
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಶ್ರಯದಲ್ಲಿ ಈಚೆಗೆ ನಡೆದ  ಖ್ಯಾತ ಭರತನಾಟ್ಯ ಕಲಾವಿದೆ ನೃತ್ಯ ಅಕಾಡೆಮಿ ಮಾಜಿ ಅಧ್ಯಕ್ಷೆ ವೈಜಯಂತಿ ಕಾಶಿಯವರ ನೇತೃತ್ವದಲ್ಲಿ ನಡೆದ ಅಂತಾರಾಷ್ಟ್ರೀಯ ನೃತ್ಯ ಕಾರ್ಯಾಗಾರದಲ್ಲಿ ಬೇರೆ ಬೇರೆ ರಾಜ್ಯ ಮತ್ತು ಜಪಾನ್ ಕಲಾವಿದರು ಭಾಗವಹಿಸಿದ್ದ ಈ ಕಾರ್ಯಾಗಾರದಲ್ಲಿ ಜಿಲ್ಲೆಯ ಖ್ಯಾತ ಭರತನಾಟ್ಯ ಕಲಾವಿದೆ ಕು. ಸ್ವಾತಿ ಪಿ ಭಾರದ್ವಾಜ್ ಭಾಗವಹಿಸಿದ್ದರು. ಕಥಕ್, ಒಡಿಸ್ಸಿ, ಮೋಹಿನಿಆಟ್ಟಂ, ಕೂಚುಪುಡಿ, ಭರತನಾಟ್ಯಕ್ಕೆ ಉಪಯುಕ್ತ ಆರೋಗ್ಯ ಮತ್ತು ಯೋಗ ಹಾಗೂ ಕೇರಳ ಪ್ರಾಂತ್ಯದ ನೃತ್ಯ ತರಬೇತಿಯನ್ನು ನವದೆಹಲಿ, ರಾಜಸ್ಥಾನ್, ಆಂಧ್ರ, ಕೇರಳದಿಂದ ಬಂದಿದ್ದ ಪ್ರಖ್ಯಾತಿ ಪಡೆದ ಹಿರಿಯ ಕಲಾವಿದರಿಂದ ತರಬೇತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.