'ಕೈ' ನಾಯಕರಿಗೆ ಜ್ಞಾನೋದಯ ಆಗಿಲ್ಲವೇ?
ಹಾರನಹಳ್ಳಿ: ಅರಸೀಕೆರೆ ತಾಲೂಕಿನಲ್ಲಿ ಸತತವಾಗಿ ತೀವ್ರ ಬರಗಾಲ ಎದುರಿಸುತ್ತಿರುವ ತಾಲ್ಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದರೂ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಜ್ಞಾನೋದಯವಾಗಿಲ್ಲವೇ, ಕಾಂಗ್ರೆಸಿಗರು ಕ್ಷೇತ್ರದಲ್ಲಿದ್ದಾರೆಯೇ ಅಥವಾ ಕಾಣೆಯಾಗಿದ್ದಾರೆಯೇ ಎಂದು ಜೆಡಿಎಸ್ ಮುಖಂಡ ಯಳವಾರೆ ಕೇಶವಮೂರ್ತಿ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಪಟೇಲ್ ಶಿವಪ್ಪ ಜೆಡಿಎಸ್. ನಾಯಕರನ್ನು ಟೀಕಿಸುವುದನ್ನು ಬಿಟ್ಟರೆ ಇನ್ನೇನು ಗೊತ್ತಿಲ್ಲ. ಅದನ್ನು ನಿಲ್ಲಿಸಿ ಅರಸೀಕೆರೆ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಒತ್ತಡ ತರಲೆಂದು ಸವಾಲೆಸೆದಿದ್ದಾರೆ. ಶಾಸಕರ ನಿಯೋಗದಲ್ಲಿ ಬರಗಾಲ ಪ್ರದೇಶವೆಂದು ಘೋಷಣೆ ಹೊರಡಿಸಲು ಹೋದಾಗ ಪಕ್ಷಬೇಧ ಮರೆತು ಮುಖ್ಯಮಂತ್ರಿಗಳ ಮೇಲೆ ಏಕೆ ಒತ್ತಡ ತರಲಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

