ಹಾಸನ

ನಗರದಲ್ಲಿ ರಕ್ತದಾನ ಜಾಥಾ: ಹಸಿರು ನಿಶಾನೆ ತೋರಿದ ಡಿಸಿ

Published On :

ಕನ್ನಡಪ್ರಭ ವಾರ್ತೆ೤ ಹಾಸನ೤ ಅ.1
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಬಿಈಜಿ  ಪ್ರಥಮ ದರ್ಜೆ ಕಾಲೇಜು ರಕ್ತ ನಿಧಿ ಕೇಂದ್ರಗಳ ಆಶ್ರಯದಲ್ಲಿ ವಿಶ್ವ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ಯಾಮಲಾದೇವಿ, ಜಿಲ್ಲಾ ಶಸ್ತ್ರಚಿಕಿತ್ಸಕ  ಡಾ.ಕೆ.ಶಂಕರ್, ಡಾ.ಹೇಮಲತಾ, ಡಾ.ರಾಜಗೋಪಾಲ್, ಡಾ.ಮಲ್ಲಿಕಾರ್ಜುನಸ್ವಾಮಿ, ಬಿಈಜಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ  ಬಿ.ಈ. ಜಗದೀಶ್ ಮುಂತಾದವರು ಜಾಥಾದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.