ಹಾಸನ

ಕಿಡ್ನಿ ವೈಫಲ್ಯ: ಬಾಲಕಿಗೆ ಆರ್ಥಿಕ ನೆರವು

Published On :

ಚನ್ನರಾಯಪಟ್ಟಣ: ತಾಲೂಕಿನ ಗೂರನಹಳ್ಳಿ ಮಂಟಿಯ ಕೂಲಿ ಕಾಮಿಕ ನೇತ್ರಾವತಿ ರಂಗಸ್ವಾಮಿ ಎಂಬುವರ ಪುತ್ರಿ ಹಾಗೂ ಮೇಗಲಕೇರಿ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಮೇಘನಾ 2 ವರ್ಷದಿಂದ ಕಿಡ್ನಿ ವೈಫಲ್ಯದಿಂದ  ಬಳಲುತ್ತಿದ್ದಾಳೆ.ಈಕೆಯ ಆರೋಗ್ಯ ಸುಧಾರಣೆಗಾಗಿ ಮಾತೃಭೂಮಿ ವೃದ್ಧಾಶ್ರಮದಿಂದ 12 ಸಾವಿರ ರು. ಸಹಾಯಧನವನ್ನು ವೃದ್ಧಾಶ್ರಮ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯದರ್ಶಿ ವಿಕ್ರಮ್ ನೀಡಿದರು.
ಬಾಲಕಿಯ ಆರೋಗ್ಯ ಸುಧಾರಣೆಗೆ ಸಾರ್ವಜನಿಕರು ಧನ ಸಹಾಯ ಮಾಡುವ ಮೂಲಕ ಸಹಕರಿಸಬೇಕೆಂದು ಅವರು ಮನವಿ ಮಾಡಿದರು. ದಾನಿಗಳು ಚನ್ನರಾಯಪಟ್ಟಣದ ಸಿಂಡಿಕೇಟ್ ಬ್ಯಾಂಕ್ ಖಾತೆ ನಂ  14062210015231 ಇಲ್ಲಿಗೆ ಪಾವತಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 8453318359 ಅಥವಾ 9535585978 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.