ರಾಸೇ ಯೋಜನೆ ದಿನಾಚರಣೆ
ಉದಯಪುರ (ಚನ್ನರಾಯಪಟ್ಟಣ ತಾ.): ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ನಡೆಯಿತು. ಎನ್ಎಸ್ಎಸ್ ಅಧಿಕಾರಿ ಪ್ರೊ. ಸಿ.ಎಲ್. ಶಿವಕುಮಾರ್ ಮಾತನಾಡಿ, ರಾ.ಸೇ.ಯೋ ಧ್ಯೇಯೋದ್ದೇಶ ಬಗ್ಗೆ ತಿಳಿಸಿದರು. ಅಲ್ಲದೆ ಎನ್ಎಸ್ ಎಸ್ನಲ್ಲಿ ಅನುಭವಿಕ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಪ್ರಭಾರ ಪ್ರಾಂಶುಪಾಲ ಪ್ರೊ.ಬಿ.ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳು ಗಾಂಧೀಜಿ ತತ್ವ ಆದರ್ಶಗಳನ್ನು ಬೆಳಸಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿ ಪುಟ್ಟರಾಜು ಮತ್ತು ತಂಡದವರು ಪ್ರಾರ್ಥಿಸಿದರು. ಉಪನ್ಯಾಸಕ ಹೇಮೇಗೌಡ ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರೊ. ಹನುಮಂತಯ್ಯ, ಗಂಗಾಧರಯ್ಯ, ನಾಗರಾಜ್, ವೆಂಕಟೇಶಗೌಡ, ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ಕುಮಾರ್, ಉಪನ್ಯಾಸಕರಾದ ಧನಲಕ್ಷ್ಮಿ, ದಿವ್ಯಶ್ರೀ ಹಾಗೂ ಬೋಧಕೇತರ ವರ್ಗದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

