ಹಾಸನ

ನಾಳೆ ನಿವೇಶನ ಹಂಚಿಕೆ ಕುರಿತು ಸಭೆ

Published On :

ಹಾಸನ: ತಾಲೂಕಿನ ಸತ್ಯವಂಗಲ ಗ್ರಾಮದ ಸರ್ವೆ ನಂ.244(ಹೊಸ ಸ.ನಂ.254)ರಲ್ಲಿ 4.20 ಎಕರೆ ಪ್ರದೇಶವನ್ನು ಜಿಲ್ಲಾಧಿಕಾರಿ ಕಚೇರಿ ಅದೇಶದನ್ವಯ ಪರಿಶಿಷ್ಟ ಜಾತಿ, ಪಂಗಡದ ಅರ್ಹ ವ್ಯಕ್ತಿಗಳಿಗೆ ನಿವೇಶನಗಳನ್ನು ಮಂಜೂರು ಮಾಡಲು ಕಾಯ್ದಿರಿಸಿದ್ದು ಆಯ್ದ 148 ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ ಅ. 9ರಂದು ಪೂರ್ವಾಹ್ನ 11 ಕ್ಕೆ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಹಾಜರಾಗುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.
ಸಾಮಾನ್ಯ ಸಭೆ ನಾಳೆ
ಹಾಸನ: ನಗರಸಭೆಯ ಸಾಮಾನ್ಯ ಸಭೆ ಅಕ್ಟೋಬರ್ 9ರಂದು ಬೆಳಿಗ್ಗೆ 11ಕ್ಕೆ ನಗರಸಭೆಯ ರಾಷ್ಟ್ರಕವಿ ಕುವೆಂಪು ಸಭಾಂಗಣದಲ್ಲಿ ಅಧ್ಯಕ್ಷೆ ಎಚ್.ಎಚ್. ಶ್ರೀವಿದ್ಯಾ  ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ನಗರಸಭೆ ಪೌರ ಆಯುಕ್ತ ನಾಗಭೂಷಣ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.