ಅಲ್ಪಸಂಖ್ಯಾತರಿಗೆ ಕಂಪ್ಯೂಟರ್ ತರಬೇತಿ
ಹಾಸನ: ಮತೀಯ ಅಲ್ಪಸಂಖ್ಯಾತರಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬೌದ್ಧ, ಹಾಗೂ ಸಿಖ್ಜನಾಂಗಗಳ ನಿರುದ್ಯೋಗಿ ಯುವಕ ಯುವತಿಯರಿಗೆ ಕಂಪ್ಯೂಟರ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ನವೆಂಬರ್ 15ರ ಸಂಜೆ 5.30 ಗಂಟೆಯೊಳಗೆ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಎಚ್.ಕೆ.ಬಿ ವಾಣಿಜ್ಯ ಸಂಕೀರ್ಣ, 23 ನೇ ಅಡ್ಡ ರಸ್ತೆ, ಕುವೆಂಪುನಗರ, ಹಾಸನ ಇಲ್ಲಿ ಸಲ್ಲಿಸುವುದು. ಆದಾಯದ ಮಿತಿ 2.00ಲಕ್ಷ ಲಕ್ಷದೊಳಗಿರಬೇಕು.
ಅಂಕಪಟ್ಟಿ , ಜಾತಿ ಮತ್ತು ಆದಾಯದ ಪತ್ರ ಸಲ್ಲಿಸಬೇಕು. ವಯೋವುತಿ 18 ರಿಂದ 35 ವರ್ಷದೊಳಗಿರಬೇಕು.
ತರಬೇತಿ ಭತ್ಯೆ ಪ್ರತಿ ತಿಂಗಳು 500 ರೂ.ನಂತೆ ನೀಡಲಾಗುವುದು. ಈಗಾಗಲೇ ಕಂಪ್ಯೂಟರ್ ್ತರಬೇತಿ ಪಡೆದಿರುವ ಅಭ್ಯರ್ಥಿಗಳಿಗೆ ಅವಕಾಶ ಇರುವುದಿಲ್ಲ. ಹಾಗೂ ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
ಇಂದು ಜಿಲ್ಲೆಯ ನಾನಾ ಕಡೆ ವಿದ್ಯುತ್ ವ್ಯತ್ಯಯ
ಹಾಸನ: 220 ಕೆ.ವಿ. ಸ್ವೀಕರಣಾ ಕೇಂದ್ರ ನಗರದಲ್ಲಿ ಅ. 23ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3ಗಂಟೆಯವರೆಗೆ ತುರ್ತು ನಿರ್ವಹಣಾ ಕೆಲಸಗಳನ್ನು ಮಾಡಬೇಕಾಗಿರುವುದರಿಂದ ನಗರದ ಹಾಗೂ ಹಾಸನ, ಬೇಲೂರು, ಆಲೂರು, ಸಕಲೇಶಪುರ, ಅರಕಲಗೂಡು, ಮೂಡಿಗೆರೆ ತಾಲೂಕಿನಾದ್ಯಂತ ಹಾಗೂ ಶನಿವಾರಸಂತೆ ಹೋಬಳಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿದ್ಯುತ್ ಸ್ಥಾವರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

