'ಆರೋಗ್ಯ ಜೀವನಕ್ಕೆ ಕ್ರೀಡೆ ಸಹಕಾರಿ'
ಆಲೂರು: ಕ್ರೀಡಾ ಚಟುವಟಿಕೆಗಳು ಸಮಾಜದ ಜನರನ್ನು ಒಗ್ಗೂಡಿಸುವುದಲ್ಲದೆ ಆರೋಗ್ಯವಂತರಾಗಿ ಬಾಳಲು ಸಹಕಾರಿ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಕಾಣಿಗೆರೆ ಮಹೇಂದ್ರ ತಿಳಿಸಿದರು.
ಪಟ್ಟಣದ ಗಣಪತಿ ಸಮುದಾಯ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ಆಯೋಜಿಸಿದ್ದ ಒಳಾಂಗಣ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರ ಸಂಘದವರು ಪತ್ರಿಕಾ ದಿನಾಚರಣೆ ಪ್ರಯುಕ್ತ ಕ್ರೀಡಾಕೂಟ ಆಯೋಜಿಸುತ್ತಿರುವುದು ಸಂತೋಷದ ವಿಚಾರ. ಪತ್ರಕರ್ತರ ಸಂಘದವರು ಕ್ರೀಡಾಕೂಟವನ್ನು ಆಯೋಜಿಸಿರುವುದು ಸಂತೋಷದ ವಿಚಾರವೆಂದರು. ತಾಪಂ ಸದಸ್ಯ ಕಾಂತರಾಜು ಮಾತನಾಡಿದರು. ತಾ. ಪತ್ರಕರ್ತರ ಸಂಘದ ಅಧ್ಯಕ್ಷ ರಾಘು, ತಾಲೂಕು ನಾಗರಿಕ ಹೋರಾಟ ಸಮಿತಿಯ ಮಲ್ಲಿಕಾರ್ಜುನ್, ಎ.ಎಚ್.ಲಕ್ಷ್ಮಣ್, ಗುಂಡಣ್ಣ, ರಾಜೆ, ಹುಣಸವಳ್ಳಿ ಶಂಕರ, ಹಿಮಪಾಲ್, ರೇಣುಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

