ಹಾಸನ

ಸಪ್ಲಿಮೆಂಟರಿ ಪರೀಕ್ಷೆಗೆ ಅರ್ಜಿ

Published On :

ಹಾಸನ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06ರ ಹಾಸನ ಪ್ರಾದೇಶಿಕ ಕೇಂದ್ರದಲ್ಲಿ ಬಿಎ, ಬಿಕಾಂ ಸಪ್ಲಿಮೆಂಟರಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.   ಆಸಕ್ತ ವಿದ್ಯಾರ್ಥಿಗಳು ಸೆ.16ರೊಳಗೆ ನಿಗದಿತ ಅರ್ಜಿಯಲ್ಲಿ ಶುಲ್ಕ ಪಾವತಿಸಿ ಭರ್ತಿ ಮಾಡಿದ ಅರ್ಜಿಗಳನ್ನು ಕುಲ ಸಚಿವರು (ಪರೀಕ್ಷಾಂಗ), ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-006 ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ: ದೂ-08172-269244 ಸಂಪರ್ಕಿಸಿ.
ಸ್ಕೇಟಿಂಗ್  ಅಭ್ಯಾಸ
ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಸ್ಕೇಟಿಂಗ್ ಗ್ರಿಂಕ್ ಅಂಕಣದಲ್ಲಿ ಕ್ರೀಡಾಪಟುಗಳು ಸ್ಕೇಟಿಂಗ್ ಅಭ್ಯಾಸ ತರಬೇತಿಯು ಸೆ.1ರಿಂದ ಪ್ರಾರಂಭವಾಗಿದೆ.  ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಿವಾನಂದ ತಿಳಿಸಿದ್ದಾರೆ. ಮಾಹಿತಿಗೆ ದೂ-08172-246056 ಸಂಪರ್ಕಿಸಬಹುದು.
ಅರ್ಜಿ ಆಹ್ವಾನ
ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಸ್ಕೇಟಿಂಗ್ ಗ್ರಿಂಕ್ನಲ್ಲಿ ಬೆಳಿಗ್ಗೆ ಮತ್ತು ಸಂಜೆ ಕ್ರೀಡಾಪಟುಗಳಿಗೆ ತರಬೇತಿ ನೀಡಲು ತರಬೇತುದಾರರ ಕೆಲಸಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಅಭ್ಯರ್ಥಿಗಳು ಕನಿಷ್ಠ ಪದವಿ ಪಡೆದಿರಬೇಕು. ಸ್ಕೇಟಿಂಗ್ನಲ್ಲಿ ತರಬೇತಿ ನೀಡಿದ ಅನುಭವ ಇರಬೇಕು. ಬಿಳಿ ಹಾಳೆ ಮೇಲೆ ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನವಾಗಿದೆ.   ಮಾಹಿತಿಗಾಗಿ ದೂ-08172-246056 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.