ಹಾಸನ

ಬಾಲ ಸಂಜೀವಿನಿ; ಮಕ್ಕಳಿಗೆ ಚಿಕಿತ್ಸೆ

Published On :

ಹಾಸನ: ಅಪೌಷ್ಟಿಕ ಮಕ್ಕಳ ವೈದ್ಯಕೀಯ ವೆಚ್ಚ ಬಾಲಸಂಜೀವಿನಿ ಯೋಜನೆಯಡಿ ತೀವ್ರ ಅಪೌಷ್ಟಿಕ ಮಕ್ಕಳ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿ ಬಾಲ ಸಂಜೀವಿನಿ ಯೋಜನೆ ಆರಂಭಿಸಿದ್ದು, ಈ ನಿಟ್ಟಿನಲ್ಲಿ ನಗರದ ಸಿಎಸ್ಐ ಮೆಮೋರಿಯಲ್ ಆಸ್ಪತ್ರೆಯು ಈ ಯೋಜನೆಗಾಗಿ ಸರ್ಕಾರದಿಂದ ಅಂಗೀಕೃತವಾಗಿದೆ.  ಈ ನಿಟ್ಟಿನಲ್ಲಿ ಪೋಷಕರು, ಪಾಲಕರು ತೀವ್ರ ಅಪೌಷ್ಟಿಕತೆವುಳ್ಳ 6 ವರ್ಷದೊಳಗಿನ ಮಕ್ಕಳು, ಬಿ.ಪಿಎಲ್ ಕುಟುಂಬಕ್ಕೆ ಸೇರಿದ ಅಂಗನವಾಡಿ ಮಕ್ಕಳನ್ನು ಸಿಎಸ್ಐ. ಮೆಮೋರಿಯಲ್ ಆಸ್ಪತ್ರೆ ಹಾಸನ, ಇಲ್ಲಿಗೆ ಅಂಗನವಾಡಿ ಕಾರ್ಯಕರ್ತೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಶಿಫಾರಸ್ಸಿನೊಂದಿಗೆ ದಾಖಲಿಸಬಹುದಾಗಿದೆ  ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.  ಮಾಹಿತಿಗೆ ನಿರ್ದೇಶಕರು, ಸಿಎಸ್ಐ ಮೆಮೋರಿಯಲ್ ಆಸ್ಪತ್ರೆ, ಹಾಗೂ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಅಡ್ಡರಸ್ತೆ, ಆರ್.ಪುರಂ. ಹಾಸನ. ದೂ-08172-267218.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.