ಹಾಸನ

ಗಣೇಶ ಪ್ರತಿಷ್ಠಾಪನೆಗೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಸಲಹೆ

Published On :

ಹಾಸನ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ ವಿದ್ಯುತ್  ದೀಪಾಲಂಕಾರಗಳಿಂದ ಅಲಂಕರಿಸಿ, ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಸದರಿ  ಸ್ಥಳಗಳಲ್ಲಿ ವಿದ್ಯುತ್ತಿನ ಅವಶ್ಯಕತೆಯಿದ್ದಲ್ಲಿ ಸಂಬಂಧಿಸಿದ ಸೆಸ್ಕ್ ಉಪ ವಿಭಾಗ, ಶಾಖಾ ಕಚೇರಿಗಳಲ್ಲಿ ಅಧಿಕೃತವಾಗಿ ಅರ್ಜಿ ಸಲ್ಲಿಸಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಬೇಕಾಗಿದೆ. ಅಧಿಕೃತ ನೇರ ಸಂಪರ್ಕದಲ್ಲಿ ವಿದ್ಯುತ್ ಪಡೆದುಕೊಂಡು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದೆಂದು ಚಾವಿಸನಿನಿ, ವೃತ್ತ ಕಚೇರಿ ಅಧೀಕ್ಷಕ ಇಂಜಿನಿಯರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.