ಆದಿಚುಂಚನಗಿರಿ ಮಠದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ
ಹಾಸನ: ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಆದಿಚುಂಚನಗಿರಿ ಮಠದಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀವರ್ಚನ ನೀಡಿ, ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು. ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಮಾತನಾಡಿದರು. ಜಿಲ್ಲಾ ಎಸ್ಪಿ ರವಿ. ಡಿ. ಚನ್ನಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲ ರಘು, ಮೈಸೂರು ವಿಶ್ವ ವಿದ್ಯಾಲಯದ ಟಿ.ಎನ್. ಪ್ರಭಾಕರ್, ಶ್ರೀರಂಗ ವಿದ್ಯಾ ಸಂಸ್ಥೆಯ ಎಚ್.ಎಸ್. ಅನಿಲ್ಕುಮಾರ್, ಜಿ.ಎಲ್. ಮುದ್ದೇಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

