ಹಾಸನ

ಭವಾನಿ ಶ್ರೀಗೆ ಕಿರೀಟ ತೊಡಿಸಿ ಪುರಸ್ಕಾರ

Published On :

ಅರಸೀಕೆರೆ: ಪಟ್ಟಣದ ಹೊಯ್ಸಳೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಭವಾನಿಶ್ರೀಗೆ ಇತ್ತೀಚಿಗೆ ದಾವಣಗೆರೆಯಲ್ಲಿ ಕಲಾಕುಂಚ ಸಂಸ್ಥೆ ಹಾಗೂ ದೂರದರ್ಶನ ಕೇಂದ್ರ ಬೆಂಗಳೂರು ವತಿಯಿಂದ ಕಿರೀಟ ತೊಡಿಸಿ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಭವಾನಿಶ್ರೀ 2013ರ 10ನೇ ತರಗತಿ ಪರೀಕ್ಷೆಯಲ್ಲಿ ಕನ್ನಡ  ವಿಷಯದಲ್ಲಿ 125 ಅಂಕಗಳಿಗೆ 123 ಅಂಕಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಗೈದಿರುವ ಹಿನ್ನೆಲೆಯಲ್ಲಿ ನಾಡೋಜ ಪ್ರಶಸ್ತಿ ಪುರಸ್ಕತ ಬಿ.ಕೆ.ಸುಮಿತ್ರಾ, ಬೆಂಗಳೂರಿನ ದೂರದರ್ಶನ ಹೆಚ್ಚುವರಿ ನಿರ್ದೇಶಕ ಮಹೇಶ್ ಜೋಶಿ ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಸಾಧನೆಯನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲ ಎಚ್.ಎನ್.ಈಶ್ವರಪ್ಪ, ಸಿಬ್ಬಂದಿ ಪ್ರಶಂಸಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.