ಹಾಸನ

ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾ ಅಧ್ಯಕ್ಷರ ಅಸಮಾಧಾನ

Published On :

ಬೇಲೂರು: ತಾಲೂಕು ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ತಮ್ಮನ್ನು ಸಂಪೂರ್ಣ ಕಡೆಗಣಿಸುತ್ತಿದ್ದು ಪಕ್ಷದಲ್ಲಿ ನಡೆಯುವ ಯಾವುದೇ ಚಟುವಟಿಕೆಯನ್ನು ತಮ್ಮ ಗಮನಕ್ಕೆ ತರದೆ ಏಕಪಕ್ಷೀಯ ಧೋರಣೆಯ ಅನುಸರಿಸುತ್ತಿದ್ದಾರೆ ಎಂದು ತಾಲೂಕು ಪಂಚಾಯಿತಿ ಸದಸ್ಯ ಹಾಗೂ ತಾಲೂಕು ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾ ಅಧ್ಯಕ್ಷ ಶೇಖರಯ್ಯ ದೂರಿದ್ದಾರೆ. ಜಿಲ್ಲಾ ಎಸ್ಸಿ ಎಸ್ಟಿ ಬಿಜೆಪಿ ಮೋರ್ಚಾ ಅಧ್ಯಕ್ಷ ಪರ್ವತಯ್ಯ ಪತ್ರಿಕಾಭವನದಲ್ಲಿ  ಸುದ್ದಿಗೋಷ್ಠಿ ನಡೆಸುವ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ತಮ್ಮ ಅಸಮಾಧಾನ ತೋಡಿಕೊಂಡರು. ತಾಲೂಕಿನಲ್ಲಿ ಬಿಜೆಪಿ ಮುಖಂಡರನ್ನು ತುಳಿಯುವ ಯತ್ನದಲ್ಲಿ ಕೆಲವು ಮುಖಂಡರು ನಿರತರಾಗಿದ್ದಾರೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.