ಸಾವಯವ ಕೃಷಿಗೆ ಆದ್ಯತೆ ನೀಡಲು ಕರೆ
ಆಲೂರು: ರೈತರು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರ್ನಾಟಕ ಗಾಂಧಿ ಸ್ಮಾರಕ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಶಿವರಾಜ್ ಕರೆನೀಡಿದರು. ಅವರು ತಾಲೂಕಿನ ಭರತವಳ್ಳಿ ಪುಣ್ಯ ಭೂಮಿಯಲ್ಲಿ ಶುಕ್ರವಾರ ನಡೆದ ಪುಣ್ಯಭೂಮಿಯ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಸಂಸ್ಥೆಯ ಗೌರವ ನಿರ್ದೇಶಕ ವಿಜಯ ಅಂಗಡಿ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಯುವಕರು ಕೃಷಿಯತ್ತ ಆಸಕ್ತಿ ತೋರುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಜೈವಿಕ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿರುವ ಹಲವಾರು ಪ್ರಗತಿ ಪರ ರೈತ ಗಿಡ್ಡೇಗೌಡ, ಮಧುಸೂಧನ್, ನಂದೀಶ್, ಹೇಮಾ ಅನಂತ್ ಜೈವಿಕ ಕೃಷಿಯಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ಜೈವಿಕ ಕೃಷಿ ಮಾಹಿತಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

