ನವೋದಯ ಶಾಲಾ ಆವರಣದಲ್ಲಿ ಮತದಾನಕ್ಕೆ ಸಿದ್ಧತೆ
ಚನ್ನರಾಯಪಟ್ಟಣ: ಪಟ್ಟಣದ ನವೋದಯ ವಿದ್ಯಾಶಾಲಾ ಆವರಣದಲ್ಲಿ ಲೋಕಸಭಾ ಚುನಾವಣೆಗಾಗಿ ಮತಗಟ್ಟೆ ಅಧಿಕಾರಿಗಳ ನಿಯೋಜನೆ ಕಾರ್ಯಬುಧವಾರ ನಡೆಯಿತು.
ತಾಲೂಕಿನಿಂದ 18 ರಾಜ್ಯ ರಸ್ತೆ ಸಾರಿಗೆ ಬಸ್ಗಳನ್ನು ಹೊರ ತಾಲೂಕುಗಳಿಗೆ ನಿಯೋಜನೆ ಮಾಡಲಾದ ಬಗ್ಗೆ ತಹಸೀಲ್ದಾರ್ ಕೃಷ್ಣ ತಿಳಿಸಿದ್ದಾರೆ.
ಹೊರ ತಾಲೂಕುಗಳಿಂದ ನಿಯೋಜನೆಗೊಡ ಅಧಿಕಾರಿಗಳು, ಸಿಬ್ಬಂದಿ ಪಟ್ಟಣದ ನವೋದಯ ಶಾಲಾ ಆವರಣದಲ್ಲಿ ಮತಪೆಟ್ಟಿಗೆ, ಪರಿಕರಗಳನ್ನು ತಮ್ಮ ಸಿಬ್ಬಂದಿಗಳೊಂದಿಗೆ ಪಡೆದರು. ಖಾಸಗಿ ವಾಹನ, ಪೊಲೀಸ್ ನಿಯೋಜನೆ, ಸ್ಥಳದ ಮಾಹಿತಿಗಳನ್ನು ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಲಾಯಿತು.
ಮತದಾನಕ್ಕೆ ಚುನಾವಣಾ ಆಯೋಗ ನೀಡಿರುವ ಗುರುತಿನ ಪತ್ರ, ಪಾಸ್ ಪೋರ್ಟ್, ಡಿಎಲ್, ಬ್ಯಾಂಕ್ ಪಾಸ್ ಬುಕ್, ಪಾನ್ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ 11 ದಾಖಲೆ ನೀಡಿ ಓಟ್ ಮಾಡಬಹುದು. ಗೂಗಲ್ನಲ್ಲಿ ಮತಗಟ್ಟೆ ಮಾಹಿತಿ ಪಡೆಯಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

