ಹಾಸನ

ಸಂಗೀತ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

Published On :

ಹಾಸನ: ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಸಂಗೀತ, ನೃತ್ಯ, ಲಲಿತಕಲೆಯಲ್ಲಿ ತೊಡಗಿರುವ ಹಾಸನ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳನ್ನು ಉತ್ತೇಜಿಸಲು ಪ್ರವಾಸೋದ್ಯಮ ಇಲಾಖೆ ಪರಿಶಿಷ್ಟ ಜಾತಿಯ 24 ಹಾಗೂ ಪರಿಶಿಷ್ಟ ಪಂಗಡದ 19 ಅಭ್ಯರ್ಥಿಗಳಿಗೆ ಸಂಗೀತ ಉಪಕರಣಗಳನ್ನು 40 ಸಾವಿರ ರು. ಗಳ ಮಿತಿಯೊಳಗೆ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಚ್ಚಿಸುವ ಅಭ್ಯರ್ಥಿಗಳು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ. ಎವಿಕೆ ಕಾಲೇಜು ರಸ್ತೆ, ಹಾಸನ -573 201 (ದೂ-08172-268862) ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ತ್ರಿಪ್ರತಿಯಲ್ಲಿ ಮುಚ್ಚಿದ ಲಕೋಟೆ ಮೇಲ್ಭಾಗದಲ್ಲಿ ಸಂಗೀತ ಉಪಕರಣ ಒದಗಿಸಲು ಅರ್ಜಿ ಎಂದು ನಮೂದಿಸಿ ಆಗಸ್ಟ್ 30ರ ಸಂಜೆ 5ಗಂಟೆಯೊಳಗೆ ಅರ್ಜಿ ಸಲ್ಲಿಸುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.