ಹಾಸನ

ನಾಳೆ ರಸಗ್ರಹಣ ಸಾಂಸ್ಕೃತಿಕ ಕಾರ್ಯಕ್ರಮ

Published On :

ಸಕಲೇಶಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಸನ ಹಾಗೂ ಸರ್ಕಾರಿ ಬಾಲಕಿಯರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಫೆ.4 ರಂದು ಬೆಳಗ್ಗೆ  9.30ಕ್ಕೆ ರಸಗ್ರಹಣ ಕಾರ್ಯಕ್ರಮ ನಿಮಿತ್ತ ಕಾಲೇಜು ಆವರಣದಲ್ಲಿ ಎ.ಎಸ್. ಗಾಯತ್ರಿ ಮತ್ತು ತಂಡದವರಿಂದ ವಚನ ಸಾಹಿತ್ಯ, ಪ್ರಾತ್ಯಕ್ಷಿಕೆ, ವಚನ ಗಾಯನ ನಡೆಯಲಿದೆ. ಪುರಸಭೆ ಅಧ್ಯಕ್ಷ ಎಸ್.ಎನ್. ಸತೀಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು,  ಪ್ರಾಂಶುಪಾಲರಾದ ಕೆ.ಬಿ. ಅನಂತರಾಜು ಅಧ್ಯಕ್ಷತೆ ವಹಿಸುವರು. ಆಲೂರು ತಾಲೂಕಿನ ಸಾಹಿತಿ  ಕೊಟ್ರೇಶ್ ಎಸ್. ಉಪ್ಪಾರ್ ಉಪನ್ಯಾಸ ನೀಡುವರು.  ಅಖಿಲ ಭಾರತ ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ತಿ. ರಾಮಕೃಷ್ಣಯ್ಯ, ಪುರಸಭೆ ಸದಸ್ಯ   ಕೆ.ಎಂ. ವೆಂಕಟೇಶ್ ಇತರರು ಭಾಗವಹಿಸುವರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.