ಹಾಸನ

ಮೋದಿ ಪ್ರಧಾನಿಯಾದರೆ ದೇಶದ ಪ್ರಗತಿ: ಕಾಂತರಾಜು

Published On :

ಆಲೂರು: ಮೋದಿ ಪ್ರಧಾನಿಯಾದಲ್ಲಿ ಭಾರತವು ಪ್ರಗತಿ ಪಥದಲ್ಲಿ ಸಾಗುತ್ತದೆಂದು ಬಿಜೆಪಿ ತಾಲೂಕು ಅಧ್ಯಕ್ಷ ಕಾಂತರಾಜು ಅಭಿಪ್ರಾಯಪಟ್ಟರು.
ಅವರು ಪಟ್ಟಣದ ಬಸ್ ನಿಲ್ದಾಣದ ಬಳಿ ಬಿಜೆಪಿ ಕಾರ್ಯಕರ್ತರು ನರೇಂದ್ರ  ಮೋದಿ ಟೀ ಸ್ಟಾಲ್ನಲ್ಲಿ ಸೋಮವಾರ ಸಾರ್ವಜನಿಕರಿಗೆ ಉಚಿತವಾಗಿ ಟೀ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಮೋದಿಯವರು ಗುಜರಾತನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ಮಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿಯವರನ್ನು ಗೆಲ್ಲಿಸಲು ಶ್ರಮಿಸುವಂತೆ ಕರೆ ನೀಡಿದರು.
ಡಾ.ನಾರಾಯಣ ಸ್ವಾಮಿ, ಎ.ಬಿ. ನಾಗರಾಜ್, ನಗರಾಧ್ಯಕ್ಷ ಹೇಮಂತ್, ಪೂವಯ್ಯ, ಪೀತಾಂಬರ್, ಚಂದ್ರಪ್ಪ, ಹುಲ್ಲಳ್ಳಿ ನಾಗರಾಜ್, ಕರಿಯಯ್ಯ, ಮರಡೂರು ಜಗದೀಶ್ ಹಾಗೂ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.