ಸ್ವ ಉದ್ಯೋಗ ಕೇಂದ್ರಕ್ಕೆ ಅರ್ಜಿ ಆಹ್ವಾನ
ಹಾಸನ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಡಿಯಲ್ಲಿ ಮಹಿಳಾ ಸ್ವ ಉದ್ಯೋಗ ಮಾರ್ಗದರ್ಶನ ಕೇಂದ್ರಕ್ಕೆ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2013-14ನೇ ಸಾಲಿಗಾಗಿ ತಾತ್ಕಾಲಿಕ ಗೌರವಧನ ಮಾಸಿಕ ಕ್ರೂಢೀಕೃತ ಗೌರವಧನ 8000 ರು. ಮತ್ತು 2000 ರು. ಪ್ರಯಾಣ ಭತ್ಯೆ ನಿಗದಿಗೊಳಿಸಲಾಗಿದೆ. ಅಭ್ಯರ್ಥಿಯು ಯಾವುದೇ ಪದವಿ (ಂಖಗಿ, ಗ್ಟಿಟಜಟಿಡ ಖಡ್ಡಿಜ್ಝಜಡ) ಆದವರಿಗೆ ಆದ್ಯತೆ ನೀಡಲಾಗುವುದು. ನಿವೃತ್ತ, ಸೂಕ್ತ ಅಭ್ಯರ್ಥಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ 3- 5 ವರ್ಷಗಳ ಅನುಭವಿಯಾಗಿರಬೇಕು. ನಿವೃತ್ತ ಸೂಕ್ತ ಅಭ್ಯರ್ಥಿಯು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಾಮರ್ಥ್ಯ ಹೊಂದಿರಬೇಕು. ಆಸಕ್ತಿಯುಳ್ಳವರು ಸೂಕ್ತ ದಾಖಲಾತಿಗಳನ್ನು ಫೆ. 24ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಕ್ರಾಸ್, ಕೆ.ಆರ್. ಪುರಂ, ಹಾಸನ. ಇವರನ್ನು ದೂ.ಸಂ. 08172-264546ಗೆ ಸಂಪರ್ಕಿಸಲು ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

