ಹಾಸನ

ಬೇಲೂರು ತಂಡಕ್ಕೆ ಆಪೆ ಆಟೋ ಕಪ್

Published On :

ಬೇಲೂರು: ಬೇಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬೇಲೂರಿನ ಆಪೆ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಆಪೆ ಆಟೋ ಕಪ್-2014 ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿಯಲ್ಲಿ ಬೇಲೂರಿನ ಸಹಾರ ತಂಡವು ಪ್ರಥಮ ಸ್ಥಾನದೊಂದಿಗೆ 11111ರು  ಮತ್ತು ಪಾರಿತೋಷಕ ಹಾಗೂ ಬೇಲೂರು ಬಾಯ್ಸ್ ತಂಡವು ದ್ವಿತಿಯ ಸ್ಥಾನ ಪಡೆದು 5555 ರು. ಮತ್ತು ಪಾರಿತೋಷಕವನ್ನು ಪಡೆದುಕೊಂಡವು.
ಜಿಲ್ಲಾ ಮಟ್ಟದ ಟೆನ್ನಿಸ್‌ಬಾಲ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಹೊಯ್ಸಳ ಆಟೊ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಲೊಕೇಶ್, ಹಿರಿಯ ಕ್ರೀಡಾಪಟು ಹಾಗೂ ಪತ್ರಕರ್ತರಾದ ಬಿ.ಎಲ್. ಲಕ್ಷ್ಮಣ್, ಗಣೇಶ್, ಹೆಬ್ಬಾಳು ಸೋಮಶೇಖರ್, ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಕೋನೇರ್ಲು ಲಕ್ಷ್ಮಣ್, ಮಾರಿಗುಡಿ, ಅಶೋಕ್, ಮಧು, ಚಂದ್ರಪ್ಪ, ಸುನೀಲ್, ಲೊಕೇಶ್, ಕುಮಾರ್, ಹಾಗೂ ಪ್ರಥಮ ಸ್ಥಾನ ಪಡೆದ ತಂಡದ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.