ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಿಂದ ಯುಜಿಸಿ ಪ್ರಾಯೋಜಿತ ಸಂಶೋಧನಾ ಪ್ರಾಜೆಕ್ಟ್ಗೆ ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸ್ನಾತಕೋತ್ತರ ಸಸ್ಯಶಾಸ್ತ್ರದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. 14 ಸಾವಿರ ವೇತನ ನೀಡಲಿದ್ದು, ಫೆ.28ರೊಳಗೆ ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರವನ್ನು ಡಾ. ಅಶೋಕ್ ಎನ್. ಪ್ಯಾಟಿ, ಪ್ರಧಾನ ಸಂಶೋಧಕ, ಸಸ್ಯಶಾಸ್ತ್ರ ವಿಭಾಗ, ಮಹಾರಾಣಿ ವಿಜ್ಞಾನ ಕಾಲೇಜು, ಜೆಎಲ್ಬಿ ರಸ್ತೆ, ಮೈಸೂರು. ಇಲ್ಲಿಗೆ ಸಲ್ಲಿಸುವುದು. ಮೊ. 99864 69541 ಸಂಪರ್ಕಿಸಬಹುದು.
ಮೈಸೂರು ವಿವಿ ಸರ್. ಎಂ.ವಿ. ಸ್ನಾತಕೋತ್ತರ ಕೇಂದ್ರ ಕನ್ನಡ ವಿಭಾಗದಲ್ಲಿ ಐಸಿಎಸ್ಎಸ್ಆರ್ ಪ್ರಾಯೋಜಿತ ಸಹಾಯಕ ಮತ್ತು ಸಹ ಸಂಶೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅಭ್ಯರ್ಥಿಗಳು ಎಂ.ಎ. ಕನ್ನಡ ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಂಶೋಧನಾ ಜ್ಞಾನ ಇರುವವರಿಗೆ ಆದ್ಯತೆ. ಆಸಕ್ತರು ಸ್ವವಿವರವನ್ನು ಮಾ.12ರೊಳಗೆ ಡಾ. ಎಸ್. ಚಂದ್ರಕಿರಣ್, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು ವಿವಿ, ಮೈಸೂರು. ಇಲ್ಲಿಗೆ ಸಲ್ಲಿಸಬಹುದು. ಮೊ. 99646 32244 ಸಂಪರ್ಕಿಸಬಹುದು. ಮತ್ತೊಂದು ಸಹಾಯಕ ಸಂಶೋಧಕ ಮತ್ತು ಸಹ ಸಂಶೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಎಂ.ಎ. ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿರಬೇಕು. ಆಸಕ್ತರು ಮಾ.12ರೊಳಗೆ ಡಾ. ಜಿ.ಎಸ್. ಪ್ರೇಮಕುಮಾರ್, ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗ, ಮಾನಸಗಂಗೋತ್ರಿ, ಮೈಸೂರು ವಿವಿ, ಮೈಸೂರು. ಇಲ್ಲಿಗೆ ಸಲ್ಲಿಸಬಹುದು. ಮೊ. 98804 47723 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

