ಹಾಸನ

ರಕ್ತದ ಗುಂಪು ಪರೀಕ್ಷೆ ಅವಶ್ಯಕ: ಸ್ವಾಮಿಗೌಡ

Published On :

ಅರಕಲಗೂಡು: ತುರ್ತು ಸಂದರ್ಭಗಳಲ್ಲಿ ಅಪಘಾತಕ್ಕೀಡಾದಾಗ ಅಥವಾ ತೊಂದರೆಗೊಳಗಾದವರಿಗೆ ರಕ್ತ ನೀಡಬೇಕಾದರೆ ರಕ್ತದ ಗುಂಪನ್ನು ತಿಳಿದುಕೊಂಡಿರುವುದು ಅತ್ಯವಶ್ಯಕ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ಸ್ವಾಮಿಗೌಡ ತಿಳಿಸಿದರು.
ಪಟ್ಟಣದ ಸರ್ಕಾರಿ ಐಟಿಐನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಸರ್ಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಸರ್ಕಾರಿ ಐಟಿಐ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಕ್ತದ ಗುಂಪು ಪರೀಕ್ಷೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶಿಬಿರದ ಅಧ್ಯಕ್ಷತೆಯನ್ನು ಸಂಸ್ಥೆಯ ತರಬೇತಿ ಅಧಿಕಾರಿ ಜಯರಾಂ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಯೋಗನಾಥ್ ಶಿಬಿರವನ್ನು ಆಯೋಜಿಸಿದ್ದು, ಸ್ವಾಗತಿಸಿದರು. ಕಿರಿಯ ತರಬೇತಿ ಅಧಿಕಾರಿ ಪುಷ್ಪಲತಾ  ವಂದಿಸಿದರು. ತರಬೇತಿದಾರ ರಜನಿಕಾಂತ  ಕಾರ್ಯಕ್ರಮವನ್ನು ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.