ಹಾಸನ

ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ

Published On :

ಚನ್ನರಾಯಪಟ್ಟಣ: ಗ್ರಾಮ ನೈರ್ಮಲ್ಯ ಯೋಜನೆ ಹಾಗೂ ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ನೀಡಿಲ್ಲವೆಂಬ ಕಾರಣವನ್ನು ಮಂದಿಟ್ಟುಕೊಂಡು ತಾಲೂಕು ರೈತ ಸಂಘದ ಕಾರ್ಯಕರ್ತರು ಹಾಗೂ ಫಲಾನುಭವಿಗಳು  ತಾಲೂಕಿನ ದಿಡಗ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದ ಘಟನೆ ಮಂಗಳವಾರ ನಡೆಯಿತು.
ತಾಲೂಕು ರೈತ ಸಂಘದ ಅಧ್ಯಕ್ಷ ಅರಳಾಪುರ ಮಂಜೇಗೌಡ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಜನತೆ ದಿಡಗ ತುಮಕೂರು ಗ್ರಾಮದಲ್ಲಿ ಗ್ರಾಮೀಣ ನೈರ್ಮಲ್ಯ ಯೋಜನೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶೌಚಾಲಯ ನಿರ್ಮಿಸಿಕೊಂಡ ನಿವಾಸಿಗಳು ತಮಗೆ ಸರ್ಕಾರದಿಂದ ಸಿಗುವ ಪ್ರೋತ್ಸಾಹ ಧನ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಪಂ ಕಚೇರಿಗೆ ಬೀಗ ಜಡಿದು ರಾತ್ರಿ 7ರವರಗೆ ಧರಣಿ ಮುಂದುವರಿಸಿದರು. ರಾತ್ರಿಯವರಗೆ ಧರಣಿ ಮುಂದುವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.