ಹಾಸನ

ಅರಣ್ಯಾಧಿಕಾರಿಗಳಿಂದ ವನ ಮಹೋತ್ಸವ

Published On :

ಬೇಲೂರು: ರಾಯಪುರದ ಶ್ರೀ ಶನೇಶ್ವರ ಸ್ವಾಮಿಯ ದೇವಸ್ಥಾನದ ಬಳಿ ವನಮಹೋತ್ಸವ ಮತ್ತು ವಕ್ಷ ಲಕ್ಷ ಕಾರ್ಯಕ್ರಮದ ಅಂಗವಾಗಿ ವಲಯ ಅರಣ್ಯ ಅಧಿಕಾರಿಗಳಿಂದ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
 ಈ ಸಂದರ್ಭದಲ್ಲಿ ಮಾತನಾಡಿದ ಅರಣ್ಯ ಪಾಲಕ ನಾಗರಾಜ್ ಮಾತನಾಡಿ, ಯಾರು ಸಸಿ ಬೆಳೆಸುವ ಆಸಕ್ತಿ ಇರುತ್ತದೆ ಅಲ್ಲಿ ಪ್ರತೀ ವರ್ಷ ನಾವು ಅಂತಹವರಿಗೆ ಗಿಡಗಳನ್ನು ಕೊಡುತ್ತೇವೆ. ಆದರೆ ಕೆಲ ರೈತರು ನಾವು ಕೊಟ್ಟ ಗಿಡಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ನಿರ್ಲಕ್ಷ್ಯ ತೋರುತ್ತಿರುವುದು ಗಮನಕ್ಕೆ ಬಂದಿದೆ. ಸಸಿಗಳನ್ನು ನಿರ್ಲಕ್ಷಿಸದೆ ಮಕ್ಕಳಂತೆ ಕಾಪಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಲಯ ಅಧಿಕಾರಿಗಳಾದ ಎಸ್. ಎನ್. ರಾಜಪ್ಪ ,ಉಪ ವಲಯ ಅರಣ್ಯಾಧಿಕಾರಿ ಎಮ್.ಆರ್. ಸುಭಾಷ್‌ಚಂದ್ರ, ಸಿಬ್ಬಂದಿವರ್ಗ, ಗ್ರಾಮ ಪಂಚಾಯ್ತಿ ಸದಸ್ಯರಾದ ವಸಂತಕುಮಾರ್ ಹಾಗೂ ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.