ಮಕ್ಕಳಿಗೆ ನಾಯಕತ್ವ ಬೆಳೆಸುವ ಕಾರ್ಯಕ್ರಮ
ಹಾಸನ: ನಗರದ ಎಚ್.ಕೆ.ಎಸ್. ಅಂತಾರಾಷ್ಟ್ರೀಯ ಶಾಲೆಯು ಇತ್ತೀಚೆಗೆ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಮೈಸೂರಿನ ಎಕ್ಸೆಲ್ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲ ಪಿ.ಮ್ಯಾಥ್ಯು, ಸಂಸ್ಥೆಯ ಅಧ್ಯಕ್ಷ ಕೋಮಲಾ ಎಸ್. ಸುರೇಶ್, ಕಾರ್ಯದರ್ಶಿ ಎಚ್.ಕೆ.ಸುರೇಶ್, ಪ್ರಾಂಶುಪಾಲ ಡಾ.ಎಲ್.ಪಿ.ರವಿಕುಮಾರ್ ಇದ್ದರು.
ಲುಡಸ್ಗೆ ಚಾಲನೆ: ಮಕ್ಕಳು ಸಾಮೂಹಿಕ ಕವಾಯಿತಿನ ಮೂಲಕ ಅತಿಥಿಗಳನ್ನು ಆಹ್ವಾನಿಸಿ ಪಥಸಂಚಲನದ ಮೂಲಕ ಅತಿಥಿಗಳಿಗೆ ಗೌರವ ಅರ್ಪಿಸಿದರು. ನಂತರ ಜ್ಯೋತಿ ಬೆಳೆಗುವುದರ ಮೂಲಕ ಶಾಲೆಯ ವಾರ್ಷಿಕ ಕ್ರೀಡಾಕೂಟ ಲುಡಸ್ -2014-15 ಕ್ಕೆ ಚಾಲನೆ ನೀಡಲಾಯಿತು. ಪ್ರಾಂಶುಪಾಲರು ನಾಯಕರಾಗಿ ಆಯ್ಕೆಯಾದ ಮಕ್ಕಳಿಗೆ ನಾಯಕತ್ವದ ಪ್ರಮಾಣದ ವಚನವನ್ನು ಬೋಧಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

