ಹಾಸನ

ವಸ್ತ್ರವಿನ್ಯಾಸ ತರಬೇತಿಗೆ ಅರ್ಜಿ ಆಹ್ವಾನ

Published On :

ಹಾಸನ: ಮತೀಯ ಅಲ್ಪಸಂಖ್ಯಾತರ ನಿರುದ್ಯೋಗಿ ಯುವಕ, ಯುವತಿಯರಿಗೆ ವೃತ್ತಿಪರ ಕೋರ್ಸ್ಗಳಾದ ಫ್ಯಾಶನ್ ಡಿಸೈನಿಂಗ್ ಹಾಗೂ ಗಾರ್ಮೆಂಟ್ ಮೇಕಿಂಗ್ನಲ್ಲಿ ತರಬೇತಿ ನೀಡಲು ಈ ಕೆಳಕಂಡ ನಿಬಂಧನೆಗಳಿಗೆ ಒಳಪಟ್ಟು ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿಗಳನ್ನು ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪದ್ಮಶ್ರೀ ಕಮರ್ಷಿಯಲ್ ಕಾಂಪ್ಲೆಕ್ಸ್, ಹೋಟೆಲ್ ಪಾಲಿಕ ಪಕ್ಕ, ಆರ್.ಸಿ ರಸ್ತೆ, ಹಾಸನ. ಈ ಕಚೇರಿಯಿಂದ ಉಚಿತವಾಗಿ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಜು. 31 ರೊಳಗೆ  ಕಚೇರಿಗೆ ಸಲ್ಲಿಸಲು ಸೂಚಿಸಿದೆ.ನಿಬಂಧನೆಗಳು
ಅಂಕಪಟ್ಟಿ ಸಲ್ಲಿಸಿ: ಅಭ್ಯರ್ಥಿಗಳ ವಯೋವುತಿ ಕನಿಷ್ಟ 18 ವರ್ಷ ಹಾಗೂ ಗರಿಷ್ಟ 40 ವರ್ಷಗಳ ಒಳಗಿರಬೇಕು. ಅರ್ಜಿಯೊಂದಿಗೆ ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿದ್ದರೆ ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಅನುತ್ತೀರ್ಣರಾದವರು, ಹಿಂದಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ ಸಲ್ಲಿಸಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.