ಸಾರಿಗೆ ಇಲಾಖೆ ಮುಖ್ಯ ಕಾರ್ಯದರ್ಶಿ ಭೇಟಿ
ಹಾಸನ: ಸಾರಿಗೆ ಇಲಾಖೆ ಮುಖ್ಯ ಕಾರ್ಯದರ್ಶಿ ಶ್ರೀನಿವಾಸಾಚಾರಿ ಮಂಗಳವಾರ ಹಾಸನ ಜಿಲ್ಲೆಗೆ ಭೇಟಿ ನೀಡಿ ನಾನಾ ಕಾಮಗಾರಿಗಳ ಪರಿಶೀಲನೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಪರಿಶೀಲಿಸಿದರು.
ಮುಖ್ಯಕಾರ್ಯದರ್ಶಿ ಅವರನ್ನು ನಗರದ ಅತಿಥಿಗೃಹದಲ್ಲಿ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಬರಮಾಡಿಕೊಂಡರು.
ಇದೇ ವೇಳೆ ಶ್ರೀನಿವಾಸಾಚಾರಿ, ಸುಪ್ರೀಂ ಕೋಟ್ ನ್ಯಾಯಾಧೀಶರನ್ನು ಭೇಟಿ ಮಾಡಿ ಮಾತನಾಡಿದರು. ನಂತರ ಅವರು ನಗರದ ಕೆಎಸ್ ಆರ್ಟಿಸಿ ಡಿಪೋಗೆ ಭೇಟಿ ನೀಡಿದರು. ಸಾರಿಗೆ ಇಲಾಖೆ ಚಾಲನಾ ಪರವಾನಗಿ ಪ್ರದರ್ಶನದ ಟ್ರ್ಯಾಕ್ ಹಾಗೂ ಕಚೇರಿ ವ್ಯವಸ್ಥೆಗಳನ್ನು ಅವರು ಪರಿಶೀಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

