ಹಾಸನ

ಗೃಹ ಸಚಿವರ ಭೇಟಿ ಇಂದು

Published On :

ಹಾಸನ: ರಾಜ್ಯ ಗೃಹ ಸಚಿವ  ಕೆ.ಜೆ.ಜಾರ್ಜ್ ಅವರು  ಜೂ. 9 ರಂದು ಬೆಳಗ್ಗೆ 10.30 ಕ್ಕೆ ಹಾಸನಕ್ಕೆ ಆಗಮಿಸುವರು. ಅಂದು ಬೆಳಗ್ಗೆ 11 ಕ್ಕೆ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಅನೌಪಚಾರಿಕ ಭೇಟಿ ನಡೆಸುವರು. ಮಧ್ಯಾಹ್ನ 12.30 ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಭೇಟಿ ನೀಡುವರು. ನಂತರ ನಗರದ ಅಂಬೇಡ್ಕರ್ಭ್ವನದಲ್ಲಿ ನಡೆಯುವ ಪೊಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಧ್ಯಾಹ್ನ 1.30 ಕ್ಕೆ ಪತ್ರಿಕಾ ಸಂದರ್ಶನದಲ್ಲಿ  ಪಾಲ್ಗೊಳ್ಳುವರು.   ನಂತರ ಸಚಿವರು ಮಧ್ಯಾಹ್ನ 3.15 ಕ್ಕೆ ಹೊಳೆನರಸೀಪುರದಲ್ಲಿ ಅಗ್ನಿಶಾಮಕ ವಸತಿ ಗೃಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.3.45 ಕ್ಕೆ ಚಿಕ್ಕಮಗಳೂರಿಗೆ ತೆರೆಳುವರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.