ಹಾಸನ

ದೇವಾಲಯದಲ್ಲಿ ಹುಟ್ಟುಹಬ್ಬ ಆಚರಣೆ

Published On :

ಅರಸೀಕೆರೆ: ತಾಲೂಕಿನ ಹೆಸರಾಂತ ಮಂಡಿವರ್ತಕ, ಸಮಾಜ ಸೇವಕ ಹಾಗೂ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಗಂಜೀಗೆರೆ ಬಸವರಾಜು ಅವರ ತಮ್ಮ 46ನೇ ಹುಟ್ಟುಹಬ್ಬವನ್ನು ಮಲ್ಲೇಶ್ವರ ಬೆಟ್ಟದ ಶ್ರೀ ಮಲ್ಲೇಶ್ವರ ದೇವಸ್ಥಾನದಲ್ಲಿ ಆಚರಿಸಿಕೊಂಡರು.



ಹಾರನಹಳ್ಳಿ ಕೆರೆಗೆ ಯಗಚಿ ನೀರು ಬಿಡಲು ಆಗ್ರಹ
ಹಾರನಹಳ್ಳಿ: ಹಾರನಹಳ್ಳಿ ಕೆರೆಗೆ ಯಗಚಿ ನೀರು ಬಿಡುವಂತೆ ಆಗ್ರಹಿಸಿ ಹಾರನಹಳ್ಳಿ ಗ್ರಾಮ ಪಂಚಾಯ್ತಿ  ಮುಂಭಾಗದಲ್ಲಿ ರೈತ ಸಂಘ ಹಾಗೂ ಹಾರನಹಳ್ಳಿಯ ಗ್ರಾಮಸ್ಥರು ಸೋಮವಾರ  ಪ್ರತಿಭಟನೆ ನಡೆಸಿದರು. ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್, ಎಚ್.ಎಸ್.ನಂದೀಶ್,  ಕರೀಂ ಸಾಬ್ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.