ಹಾಸನ

ಹಂಡ್ರಂಗಿ ಗ್ರಾಪಂ ಅಧ್ಯಕ್ಷರ ಪದಚ್ಯುತಿ

Published On :

ರಾಮನಾಥಪುರ: ಇಲ್ಲಿಗೆ ಸಮೀಪ ಇರುವ ಕೊಣನೂರು ಹೋಬಳಿ ಹಂಡ್ರಂಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷರ ವಿರುದ್ಧ ಸದಸ್ಯರು  ಇತ್ತೀಚೆಗೆ ಅವಿಶ್ವಾಸ ನಿರ್ಣಯ ಮಂಡಿಸಿ ಪದಚ್ಯುತಗೊಳಿಸಿದರು.
ಹಂಡ್ರಂಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಯೋಗೇಶ್ವರಿ ಅವರ ಕಾರ್ಯ ವೈಖರಿಯನ್ನು ವಿರೋಧಿಸಿ ಇಪ್ಪತ್ತು ಸದಸ್ಯರಲ್ಲಿ ಒಬ್ಬರು ಗೈರು ಹಾಜರಿದ್ದು,  ಹದಿನೆಂಟು ಸದಸ್ಯರು ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿ ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಿದ್ದಾರೆ.
ಉಪಾಧ್ಯಕ್ಷರಾಗಿದ್ದ ಲಿಂಗರಾಜಪ್ಪ ಅವರನ್ನು ಪ್ರಭಾರಿ ಅಧ್ಯಕ್ಷರನ್ನಾಗಿ ಸಕಲೇಶಪುರ ಉಪವಿಭಾಗಾಧಿಕಾರಿ ಮಧುಕೇಶ್ವರ ಅವರು ನಿಯೋಜಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.