ಹಾಸನ

ಹೇಮಾವತಿ ನದಿ ಪಾತ್ರದಲ್ಲಿ ಅಕ್ರಮ ಮರಳು ವಶ

Published On :

ಸಕಲೇಶಪುರ: ತಾಲೂಕಿನ ಹಾಲೇಬೇಲೂರು ಗ್ರಾಮದ ಹೇಮಾವತಿ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟ್ರಾಕ್ಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಟ್ಟಣ ಠಾಣೆ ಪೋಲಿಸರನ್ನು ಕಂಡ ಹಾಲೇಬೇಲೂರು ಗ್ರಾಮದ ಶ್ಯಾಂ ಎಂಬ ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಪೋಲಿಸರು ದೂರು ದಾಖಲಿಸಿಕೊಂಡಿದ್ದಾರೆ. ದಾಳಿಯ ನೇತೃತ್ವವವನ್ನು ಪಟ್ಟಣ ಠಾಣೆ ಪಿಎಸ್‌ಐ ಜೀವನ್ ವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.