ಹಾಸನ

'ನಮ್ಮ ನಡೆ ಮರಗಳೆಡೆಗೆ'ಇಕೋ ಕ್ಲಬ್ ಕಾರ್ಯಕ್ರಮ

Published On :

ಅರಸೀಕೆರೆ: ಪಟ್ಟಣದ ಸಂತ ಮೇರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಹಾಸನ ಜಿಲ್ಲಾ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಇಕೋ ಕ್ಲಬ್ ವತಿಯಿಂದ ನಮ್ಮ ನಡೆ ಮರಗಳೆಡೆಗೆ ಕಾರ್ಯಕ್ರಮವನ್ನು  ಹಿರೇಕಲ್ ಗಡ್ಡ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.
ಕಾಲೇಜು ಪ್ರಾಂಶುಪಾಲ ಸಿಸ್ಟರ್ ಅನ್ತೆರೆಸಾ ಮತ್ತು ಉಪನ್ಯಾಸಕರ ಮಾರ್ಗದರ್ಶನದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಸುಮಾರು ಮೂವತ್ತಕ್ಕೂ ಹೆಚ್ಚು ನಾನಾ ಜಾತಿಯ ಮರಗಳನ್ನು ಗುರುತಿಸಿ ಅವುಗಳ  ವೈಜ್ಞಾನಿಕ ನಾಮಧೇಯ, ಜೀವ ವೈವಿಧ್ಯತೆಯಲ್ಲಿ ಅವುಗಳ ಪಾತ್ರ ಮತ್ತು ಔಷಧೀಯ ಗುಣಗಳನ್ನು ದಾಖಲಿಸಿದರು. ಪ್ರಾಂಶುಪಾಲ ಸಿಸ್ಟರ್ ಅನ್ ತೆ ರೆಸಾ ಮಾತನಾಡಿ, ಸಸ್ಯ ಸಂಕುಲಗಳು ದೇಶದ ಸಮೃದ್ಧತೆಯನ್ನು ಪ್ರತಿ ಬಿಂಬಿಸುತ್ತವೆ. ಹಾಗೆಯೇ ಅವು ಆಯಾ ಪ್ರದೇಶದ ಸಂಸ್ಕೃತಿ, ಆಚರಣೆ ಮತ್ತು ಇತಿಹಾಸಗಳನ್ನು ಸಾರಿ ಹೇಳುತ್ತವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.