'ಬಾಲಗಂಗಾಧರನಾಥ ಶ್ರೀಗಳು ಸದಾ ಸ್ಮರಣಾರ್ಹರು'
ಅರಸೀಕೆರೆ: ಅನ್ನದಾನ, ವಿದ್ಯದಾನ, ಜ್ಞಾನದಾಸೋಹದ ಮೂಲಕ ಸಮಾಜ ಕಟ್ಟುವ ಕೆಲಸವನ್ನು ಮಾಡಿದ ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳು ಸದಾ ಸ್ಮರಣಾರ್ಹರು ಎಂದು ಹಾಸನ ಆದಿಚುಂಚನಗಿರಿ ಶಾಖಾಮಠದ ಶಂಭುನಾಥ ಸ್ವಾಮೀಜಿ ಹೇಳಿದರು.
ಪಟ್ಟಣದ ಲಕ್ಷ್ಮೀಪುರ ಬಡಾವಣೆಯಲ್ಲಿರುವ ಆದಿಚುಂಚನಗಿರಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಚುಂಚ ಸುರಭಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು
ಪುರಸಭೆ ಅಧ್ಯಕ್ಷ ಮೋಹನ್ಕುಮಾರ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಮಾತನಾಡಿದರು. ಆದಿಚುಂಚನಗಿರಿ ಆದಿಹಳ್ಳಿ ಶಾಖಾಮಠದ ಶಿವಪುತ್ರನಾಥ ಸ್ವಾಮೀಜಿ, ಕ್ಷೇತ್ರ ಶಿಕ್ಷಣಾಅಧಿಕಾರಿ ಎಸ್.ಪಿ.ನಟರಾಜ್, ಶಾಲಾ ಆಡಳಿತ ಮಂಡಲಿಯ ಮಂಜುನಾಥ್, ನರಸಿಂಹೇಗೌಡ, ಚಂದ್ರಣ್ಣ, ಪುರಸಭೆ ಸದಸ್ಯೆ ಓ.ಜಿ.ಗೀತಾ, ಮುಖ್ಯ ಶಿಕ್ಷಕಿ ಜ್ಞಾನೇಶ್ವರಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

