ಹಾಸನ

ಮತದಾರರ ಜಾಗೃತಿ ಜಾಥಾ

Published On :

ಚನ್ನರಾಯಪಟ್ಟಣ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕ ಹಾಗೂ ತಾಲ್ಲೂಕು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಬಾಗಿತ್ವ ಸಮಿತಿ ವತಿಯಿಂದ ಇತ್ತೀಚೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾರರ ಹಕ್ಕು ಜಾಗೃತಿ ಜಾಥದಲ್ಲಿ ವಿವಿಧ ಘೋಷಣೆಗಳು ಹಾಗೂ ಜಾಗೃತಿ ಹಾಡುಗಳ ಮುಖಾಂತರ ಮತದಾರರನ್ನು ಜಾಗೃತಿಗೊಳಿಸಲಾಯಿತು.
ತಾಲೂಕು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಬಾಗಿತ್ವ ಸಮಿತಿಯ  ಸದಸ್ಯರುಗಳಾದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಮೃತ್ಯುಂಜಯ, ಸಹಾಯಕ ಕಾರ್ಯ ನಿರ್ವಹಣಾ ಅಭಿಯಂತರ ಫಣೀಶ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿದೇಶಕ ಜಯರಾಮ್, ಪ್ರಾಂಶುಪಾಲ ಪ್ರೊ.ಎಂ.ಕೆ. ಉಮನಾಥ್ ಮುಂತಾದವರು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.